ಇತ್ತೀಚೆಗೆ ಇರಾನಿನ ಸೇನಾ ಅಣ್ವಸ್ತ ಕೇಂದ್ರಗಳ ಮೇಲೆ ಇರಾನಿನ ನಾಯಕರನ್ನು ಗುರಿಯಾಗಿರಿಸಿ ಬಾಂಬ್ ದಾಳಿ ಮಾಡಿತು. ಈ ದಾಳಿಗೆ ಇರಾನಿನ ಸೇನಾ ಕಮಾಂಡರ್ ಹುಸೇನ್ ಸಲಾಮೀ ಬಲಿಯಾದರು. ಈ ದಾಳಿಯಲ್ಲಿ ಇನ್ನೂರು ಯುದ್ದ ವಿಮಾನಗಳು ಭಾಗಿಯಾಗಿತ್ತು ಎಂದು ಇಸ್ರೇಲ್ ಸ್ವತಹ ಹೇಳಿಕೊಂಡಿತ್ತು. “ಓಪರೇಶನ್ ರೈಸಿಂಗ್ ಲಯನ್” ಎಂಬ ಹೆಸರಿನಲ್ಲಿ ಇರಾನಿ ನಾಯಕರನ್ನು ಗುರಿಯಾಗಿಸಿಯೇ ದಾಳಿ ಸಂಘಟಿಸಲಾಗಿತ್ತು ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಪಶ್ಚಿಮೇಶಿಯಾದಲ್ಲಿ ಇಸ್ರೇಲಿನ ಸದ್ದಡಗಿಸುವ ಅಣ್ವಸ್ತç ಹೊಂದಿರುವ ರಾಷ್ಟç ಇರಾನ್ ಆಗಿದೆ. ಇರಾನ್ ವಿರುದ್ಧ ಅದು ಹಗೆ […]