ಅಂದು ನಾನು ಎಂದಿನಂತೆ ಬೆಳಗಿನ ಜಾವ, ಚಹಾ ಕುಡಿಯುತ್ತಾ ಇದ್ದೆ. ನನ್ನ ಮೊಬೈಲ್ ಒಂದೇ ಸವನೆ ರಿಂಗಣಿಸತೊಡಗಿತು. ಇನ್ನೂ ಅರ್ಧ ಚಹಾ ಉಳಿದಿತ್ತು. ತಕ್ಷಣ ಟೀಪಾಯಿ ಮೇಲೆ ಅದನ್ನು ಇಟ್ಟು ಮೊಬೈಲನ್ನು ಕೈಗೆತ್ತಿಕೊಂಡೆ. ಅದು ಅಮೃತ ಫೌಂಡೇಶನ್ ನಿರಾಶ್ರಿತರ ಕೇಂದ್ರ ಮತ್ತು ವೃದ್ಧಾಶ್ರಮ’ದಿಂದ ಕರೆ ಬಂದಿತ್ತು. ಅದನ್ನು ನೋಡಿದಾಗಲೇ ನನಗೆ ಅಚ್ಚರಿ ಸಂತಸ ಏಕಕಾಲದಲ್ಲಿ ಉಂಟಾದವು. ಕರೆಯನ್ನು ಸ್ವೀಕರಿಸಿ ಕಿವಿಯ ಬಳಿ ತಂದೆ. “ಸರ್, ನೀವು ಬರಬೇಕು; ನಿರಾಶ್ರಿತರ ಕೇಂದ್ರ ಮತ್ತು ವೃದ್ಧಾಶ್ರಮ, ಅದು ಈಗ ಹತ್ತು […]