[ಜುಲೈ 29ರಂದು ಅಂತರಾಷ್ಟ್ರೀಯ ಹುಲಿ ದಿನಾಚರಣೆಯ ದಿನ. ಹುಲಿಗಳ ತವರೂರಾದ ಭಾರತದಲ್ಲಿ ಹುಲಿಗಳ ಸಂತತಿಯು ಕ್ಷೀಣಿಸುತ್ತಿರುವುದು ಕಳವಳಕಾರಿ ಸುದ್ದಿ. ಅವುಗಳ ಅಭಿವೃದ್ಧಿಗೆ ಐವತ್ತು ವರುಷಗಳ ಹಿಂದೆಯೇ ಪ್ರಾಜೆಕ್ಟ್ ಟೈಗರ್’ ಅನ್ನುವ ಯೋಜನೆಯನ್ನು ಜಾರಿಗೆ ತಂದರೂ ಅವು ಪರಿಪೂರ್ಣವಾಗಿ ಯಶಸ್ವಿಯಾಗಲಿಲ್ಲ. ಇದಕ್ಕೆ ಮೂಲ ಕಾರಣ ಏನು ಅನ್ನುವುದನ್ನು ಲೇಖನದಲ್ಲಿ ವಿವರಿಸಲಾಗಿದೆ. ಬನ್ನಿ, ವ್ಯಾಘ್ರನ ಕಾಡಿನಲ್ಲಿ ಸುತ್ತಿ ಬರೋಣ- ಸಂಪಾದಕಿ] ಸುಮಾರು ಮುನ್ನೂರು ವರುಷಗಳ ಹಿಂದೆ, ನಮ್ಮ ದೇಶದ ದಟ್ಟ ಅಡವಿಗಳಲ್ಲಿ ಹುಲಿಗಳ ಸಂತತಿ ಸುಮಾರು 60 ಸಾವಿರಕ್ಕೂ ಮಿಕ್ಕಿ […]